ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಸಭಾಂಗಣದಲ್ಲಿ ದಿನಾಂಕ 08/12/2017ರಂದು ಆಯೋಜಿಸಲಾಗಿದ್ದ “ಡಿ.ಇ.ಐ.ಸಿ ಘಟಕದ ಸಮರ್ಪಕ ಅನುಷ್ಠಾನ” ಕಾರ್ಯಾಗಾರಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಮಕ್ಕಳ ತಜ್ಞರು, ಡಿ.ಇ.ಐ.ಸಿ ವ್ಯವಸ್ಥಾಪಕರು, ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ|| ರಾಜೇಶ್ವರಿದೇವಿಯವರು ಸ್ವಾಗತಿಸಿ ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಾಗಾರವನ್ನು ಉದ್ಘಾಟನೆ ಮಾಡಿದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದ ರಾಷ್ಟ್ರೀಯ ಬಾಲ ಸ್ವಾಥ್ಥ್ಯ ಕಾರ್ಯಕ್ರಮದ […]
Read MoreContent shortly updated..
Read More